ಸ್ತುತಿಗಳು 119

ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.

Psalm 119:114 (UKJV) You are my hiding place and my shield: I hope in your word.

112ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.

113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.

114ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.

115ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.

116ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.

Kannada Bible (Old Version), Bible Society of India.