12ಓ ಕರ್ತನೇ, ನೀನು ಸ್ತುತಿಸಲ್ಪಡು ವಾತನು; ನಿನ್ನ ನಿಯಮಗಳನ್ನು ನನಗೆ ಕಲಿಸು.
13ನನ್ನ ತುಟಿಗಳಿಂದ ನಿನ್ನ ನ್ಯಾಯವಿಧಿಗಳನ್ನೆಲ್ಲಾ ಸಾರಿದ್ದೇನೆ.
14ನಿನ್ನ ಸಾಕ್ಷಿಗಳ ಮಾರ್ಗದಲ್ಲಿ, ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ಸಂತೋಷಿಸಿದ್ದೇನೆ.
15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.