ಸ್ತುತಿಗಳು 119

ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.

Psalm 119:157 (UKJV) Many are my persecutors and mine enemies; yet do I not decline from your testimonies.

155ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ನಿನ್ನ ನಿಯ ಮಗಳನ್ನು ಅವರು ಹುಡುಕರು.

156ಓ ಕರ್ತನೇ, ನಿನ್ನ ಅಂತಃಕರಣಗಳು ಮಹತ್ತಾದವುಗಳು. ನಿನ್ನ ನ್ಯಾಯವಿಧಿಗಳ ಪ್ರಕಾರ ನನ್ನನ್ನು ಬದುಕಿಸು.

157ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.

158ನಿನ್ನ ವಾಕ್ಯವನ್ನು ಕೈಕೊಳ್ಳದ ಅಪರಾಧಿಗಳನ್ನು ನೋಡಿ ದುಃಖಪಟ್ಟಿದ್ದೇನೆ.

159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.

Kannada Bible (Old Version), Bible Society of India.