ಸ್ತುತಿಗಳು 119

ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.

Psalm 119:94 (UKJV) I am yours, save me: for I have sought your precepts.

92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.

93ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.

94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.

95ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.

96ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.

Kannada Bible (Old Version), Bible Society of India.