11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
13ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
15ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.