ಸ್ತುತಿಗಳು 134

ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ

Psalm 134:2 (UKJV) Lift up your hands in the sanctuary, and bless the LORD.

1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!

2ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ

3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

Kannada Bible (Old Version), Bible Society of India.