ಸ್ತುತಿಗಳು 135

ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.

Psalm 135:20 (UKJV) Bless the LORD, O house of Levi: all of you that fear the LORD, bless the LORD.

18ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.

19ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.

20ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.

21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ. q

Kannada Bible (Old Version), Bible Society of India.