ಸ್ತುತಿಗಳು 138

ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.

Psalm 138:7 (UKJV) Though I walk in the midst of trouble, you will revive me: you shall stretch forth yours hand against the wrath of mine enemies, and your right hand shall save me.

5ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.

6ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.

7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.

8ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.

Kannada Bible (Old Version), Bible Society of India.