ಸ್ತುತಿಗಳು 139

ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.

Psalm 139:22 (UKJV) I hate them with perfect hatred: I count them mine enemies.

20ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ.

21ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?

22ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.

23ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.

24ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.

Kannada Bible (Old Version), Bible Society of India.