ಸ್ತುತಿಗಳು 140

ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.

Psalm 140:1 (UKJV) Deliver me, O LORD, from the evil man: preserve me from the violent man;

1ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.

2ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ.

3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.

Kannada Bible (Old Version), Bible Society of India.