5ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ.
6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.
7ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.