ಸ್ತುತಿಗಳು 144

ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.

Psalm 144:15 (UKJV) Happy is that people, that is in such a case: yea, happy is that people, whose God is the LORD.

13ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ.

14ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.

15ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.

Kannada Bible (Old Version), Bible Society of India.