ಸ್ತುತಿಗಳು 147

ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.

Psalm 147:18 (UKJV) He sends out his word, and melts them: he causes his wind to blow, and the waters flow.

16ಆತನು ಹಿಮವನ್ನು ಉಣ್ಣೆಯ ಹಾಗೆ ಕೊಡುತ್ತಾನೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.

17ತನ್ನ ನೀರುಗಡ್ಡೆ ಯನ್ನು ತುಂಡುಗಳ ಹಾಗೆ ಹಾಕುತ್ತಾನೆ; ಆತನ ಚಳಿಯ ಮುಂದೆ ಯಾರು ನಿಲ್ಲುವರು?

18ಆತನು ತನ್ನ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾನೆ; ತನ್ನ ಗಾಳಿಯನ್ನು ಬೀಸಮಾಡುತ್ತಾನೆ; ನೀರು ಹರಿಯುತ್ತದೆ.

19ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.

20ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.

Kannada Bible (Old Version), Bible Society of India.