ಸ್ತುತಿಗಳು 147

ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.

Psalm 147:2 (UKJV) The LORD does build up Jerusalem: he gathers together the outcasts of Israel.

11 ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.

2ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.

3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.

4ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.

Kannada Bible (Old Version), Bible Society of India.