5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
7ಕರ್ತನಿಗೆ ಸ್ತೋತ್ರದಿಂದ ಹಾಡಿರಿ; ನಮ್ಮ ದೇವ ರನ್ನು ಕಿನ್ನರಿಯಿಂದ ಕೀರ್ತಿಸಿರಿ.
8ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.