9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
10ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.
11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.