ಸ್ತುತಿಗಳು 16

ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ

Psalm 16:2 (UKJV) O my soul, you have said unto the LORD, You are my Lord: my goodness extends not to you;

1ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.

2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ

3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.

4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.

Kannada Bible (Old Version), Bible Society of India.