ಸ್ತುತಿಗಳು 17

ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.

Psalm 17:10 (UKJV) They are enclosed in their own fat: with their mouth they speak proudly.

8ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.

9ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.

10ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.

11ನಮ್ಮ ಹೆಜ್ಜೆಗಳಲ್ಲಿ ಈಗ ನಮ್ಮನ್ನು ಸುತ್ತಿಕೊಂಡಿದ್ದಾರೆ; ತಮ್ಮ ದೃಷ್ಟಿಯನ್ನು ಭೂಮಿಯ ಮೇಲೆ ಇಡುತ್ತಾರೆ.

12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.

Kannada Bible (Old Version), Bible Society of India.