12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
13ಗರ್ವದ ಪಾಪಗಳಿಂದ ನಿನ್ನ ಸೇವಕನನ್ನು ದೂರ ಮಾಡು. ಅವು ನನ್ನನ್ನು ಆಳದೆ ಇರಲಿ; ಆಗ ನಾನು ಸಂಪೂರ್ಣನಾಗಿದ್ದು ಮಹಾದ್ರೋಹದಿಂದ ನಿರಪರಾ ಧಿಯಾಗುವೆನು.
14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.