ಸ್ತುತಿಗಳು 21

ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.

Psalm 21:13 (UKJV) Be you exalted, LORD, in yours own strength: so will we sing and praise your power.

11ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.

12ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ: ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿ.

13ಕರ್ತನೇ, ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು; ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು.

Kannada Bible (Old Version), Bible Society of India.