ಸ್ತುತಿಗಳು 22

ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.

Psalm 22:13 (UKJV) They gaped upon me with their mouths, as a ravening and a roaring lion.

11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.

12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.

13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.

14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.

15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.

Kannada Bible (Old Version), Bible Society of India.