ಸ್ತುತಿಗಳು 26

ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ

Psalm 26:6 (UKJV) I will wash mine hands in innocence: so will I compass yours altar, O LORD:

4ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.

5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.

6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ

7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.

8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.

Kannada Bible (Old Version), Bible Society of India.