ಸ್ತುತಿಗಳು 27

ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.

Psalm 27:14 (UKJV) Wait on the LORD: be of good courage, and he shall strengthen yours heart: wait, I say, on the LORD.

12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.

13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.

14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.

Kannada Bible (Old Version), Bible Society of India.