ಸ್ತುತಿಗಳು 30

ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.

Psalm 30:6 (UKJV) And in my prosperity I said, I shall never be moved.

4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

6ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.

7ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.

8ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.

Kannada Bible (Old Version), Bible Society of India.