14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
15ಅವರ ಹೃದಯ ಗಳನ್ನು ಏಕವಾಗಿ ರೂಪಿಸಿ ಅವರ ಕೆಲಸಗಳನ್ನೆಲ್ಲಾ ಗ್ರಹಿಸಿಕೊಳ್ಳುವವನು ಆತನೇ.
16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
17ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ.
18ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.