ಸ್ತುತಿಗಳು 34

ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.

Psalm 34:22 (UKJV) The LORD redeems the soul of his servants: and none of them that trust in him shall be desolate.

20ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.

21ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.

22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.

Kannada Bible (Old Version), Bible Society of India.