ಸ್ತುತಿಗಳು 35

ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.

Psalm 35:2 (UKJV) Take hold of shield and buckler, and stand up for mine help.

1ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.

2ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.

3ಭಲ್ಲೆ ಯನ್ನು ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿ--ನಾನೇ ನಿನ್ನ ರಕ್ಷಣೆ ಎಂದು ನನ್ನ ಪ್ರಾಣಕ್ಕೆ ಹೇಳು.

4ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.

Kannada Bible (Old Version), Bible Society of India.