ಸ್ತುತಿಗಳು 36

ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.

Psalm 36:2 (UKJV) For he flatters himself in his own eyes, until his iniquity be found to be hateful.

11 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.

2ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.

3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.

4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.

Kannada Bible (Old Version), Bible Society of India.