15ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ.
16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
17ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ.
18ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
19ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ.