6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
7ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.
8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ. 5