ಸ್ತುತಿಗಳು 40

ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.

Psalm 40:16 (UKJV) Let all those that seek you rejoice and be glad in you: let such as love your salvation say continually, The LORD be magnified.

14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.

15ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ;

16ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.

17ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.

Kannada Bible (Old Version), Bible Society of India.