ಸ್ತುತಿಗಳು 41

ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.

Psalm 41:12 (UKJV) And as for me, you uphold me in mine integrity, and set me before your face for ever.

10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.

11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.

12ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.

13ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್‌. ಆಮೆನ್‌.

Kannada Bible (Old Version), Bible Society of India.