19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
22ಹೌದು, ನಿನ್ನ ನಿಮಿತ್ತ ದಿನ ವೆಲ್ಲಾ ಕೊಲ್ಲಲ್ಪಡುತ್ತೇವೆ; ಕೊಯ್ಗುರಿಗಳ ಹಾಗೆ ಎಣಿಸಲ್ಪಡುತ್ತೇವೆ.
23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.