ಸ್ತುತಿಗಳು 44

ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.

Psalm 44:25 (UKJV) For our soul is bowed down to the dust: our belly cleaves unto the earth.

23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.

24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.

25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.

26ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.

Kannada Bible (Old Version), Bible Society of India.