ಸ್ತುತಿಗಳು 44

ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.

Psalm 44:8 (UKJV) In God we boast all the day long, and praise your name for ever. Selah.

6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.

7ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.

8ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.

9ಆದರೆ ನೀನು ನಮ್ಮನ್ನು ತಳ್ಳಿಬಿಟ್ಟು ನಮ್ಮನ್ನು ಅವಮಾನಪಡಿಸುತ್ತೀ; ನಮ್ಮ ಸೈನ್ಯಗಳ ಸಂಗಡ ನೀನು ಹೊರಟುಹೋಗುವದಿಲ್ಲ.

10ವೈರಿಯ ಮುಂದೆ ನಾವು ಹಿಂದಿರುಗ ಮಾಡುತ್ತೀ; ನಮ್ಮ ಹಗೆಯವರು ತಮಗೋಸ್ಕರ ಕೊಳ್ಳೆ ಇಡುತ್ತಾರೆ.

Kannada Bible (Old Version), Bible Society of India.