14ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
15ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು.
16ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.
17ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.