ಸ್ತುತಿಗಳು 52

ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.

Psalm 52:8 (UKJV) But I am like a green olive tree in the house of God: I trust in the mercy of God for ever and ever.

6ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು.

7ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.

8ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.

9ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.

Kannada Bible (Old Version), Bible Society of India.