ಸ್ತುತಿಗಳು 54

ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.

Psalm 54:6 (UKJV) I will freely sacrifice unto you: I will praise your name, O LORD; for it is good.

4ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ.

5ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು.

6ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.

7ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.

Kannada Bible (Old Version), Bible Society of India.