ಸ್ತುತಿಗಳು 55

1 ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.

Psalm 55:1 (UKJV) Give ear to my prayer, O God; and hide not yourself from my supplication.

11 ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.

2ನನ್ನನ್ನು ಆಲೈಸಿ ನನಗೆ ಕಿವಿಗೊಡು; ನನ್ನ ಚಿಂತೆಯಲ್ಲಿ ನಾನು ದುಃಖಿಸುತ್ತಾ

3ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ.

Kannada Bible (Old Version), Bible Society of India.