25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
27ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
28ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.