26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
27ಅಲ್ಲಿ ಅವರನ್ನಾಳುವವರ ಕೂಡ ಚಿಕ್ಕ ಬೆನ್ಯಾ ವಿಾನನು ಅವರ ನಾಯಕರಾದ ಯೆಹೂದನ ಪ್ರಧಾ ನರೂ ಅವರ ಸಮೂಹವೂ ಜೆಬುಲೂನನ, ನಫ್ತಾ ಲಿಯ ಪ್ರಧಾನರೂ ಇದ್ದಾರೆ.
28ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
30ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.