31ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.
32ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.
33ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
34ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.
35ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.