18ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
19ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
20ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.
21ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
22ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.