ಸ್ತುತಿಗಳು 74

ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.

Psalm 74:22 (UKJV) Arise, O God, plead yours own cause: remember how the foolish man reproaches you daily.

20ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ.

21ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.

22ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.

23ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.

Kannada Bible (Old Version), Bible Society of India.