ಸ್ತುತಿಗಳು 77

ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.

Psalm 77:20 (UKJV) You led your people like a flock by the hand of Moses and Aaron.

18ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.

19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.

20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.

Kannada Bible (Old Version), Bible Society of India.