ಸ್ತುತಿಗಳು 77

ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.

Psalm 77:5 (UKJV) I have considered the days of old, the years of ancient times.

3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.

4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.

5ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು.

6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.

7ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ?

Kannada Bible (Old Version), Bible Society of India.