ಸ್ತುತಿಗಳು 78

ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.

Psalm 78:35 (UKJV) And they remembered that God was their rock, and the high God their redeemer.

33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.

34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ

35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.

36ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು.

37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ

Kannada Bible (Old Version), Bible Society of India.