37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
39ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು.
40ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
41ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು.