ಸ್ತುತಿಗಳು 81

ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.

Psalm 81:15 (UKJV) The haters of the LORD should have submitted themselves unto him: but their time should have endured for ever.

13ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,

14ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.

15ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.

16ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.

Kannada Bible (Old Version), Bible Society of India.