11 ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
3ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
1 ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
Psalm 82:1 (UKJV) God stands in the congregation of the mighty; he judges among the gods.
11 ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
2ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
3ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
Kannada Bible (Old Version), Bible Society of India.